Featured

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24

ವಾಷಿಂಗ್ಟನ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಅಮೆರಿಕ ಸಶಸ್ತ್ರ ಪಡೆ ವತಿಯಿಂದ ದೇಶದ ಮುಖ್ಯಸ್ಥರಿಗೆ ಅಥವಾ ಸರ್ಕಾರಕ್ಕೆ ನೀಡಲಾಗುತ್ತಿತ್ತು .

ಕಳೆದ ಕೆಲವು ವರ್ಷಗಳಿಂದ ಮೋದಿ ಅಮೆರಿಕ ಮತ್ತು ಭಾರತ ದೇಶಗಳ ನಡುವೆ ಕಾರ್ಯತಂತ್ರದ ಸಹಭಾಗಿತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವಲ್ಲಿ ಕೂಡ ಮೋದಿ ಅವರ ನಾಯಕತ್ವ ಅಪಾರ ಎಂದು ಹೇಳಿರುವ ಅಮೆರಿಕ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪ್ರಧಾನಿ ಮೋದಿ ಜೊತೆಗೆ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಜಪಾನ್ ಮಾಜಿ ಪ್ರಧಾನಿ ಶಿನ್ಸೊ ಅಬೆ ಅವರಿಗೂ ಲೀಜನ್ ಆಫ್ ಮೆರಿಟ್ ಅವಾರ್ಡ್​ ದೊರೆತಿದೆ.

ಅಮೆರಿಕದಲ್ಲಿ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರು ಪ್ರಧಾನಿ ಮೋದಿ ಪರವಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ ಬ್ರಿಯನ್ ಅವರಿಂದ ಪ್ರಶಸ್ತಿಯನ್ನು ಶ್ವೇತಭವನದಲ್ಲಿ ಸ್ವೀಕರಿಸಿದರು. ಆಸ್ಟ್ರೇಲಿಯಾ ಮತ್ತು ಜಪಾನ್​ ರಾಯಬಾರಿಗಳು ತಮ್ಮ ಪ್ರಧಾನಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

Vishwa News 24

Recent Posts

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 minutes ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

34 minutes ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

42 minutes ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

1 hour ago

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

2 hours ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

3 hours ago