Featured

ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ : ರಣ್‌ದೀಪ್ ಸಿಂಗ್ ಸುರ್ಜೆವಾಲಾ -Vishwanews24

ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ : ರಣ್‌ದೀಪ್ ಸಿಂಗ್ ಸುರ್ಜೆವಾಲಾ -Vishwanews24

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸಿಂಗ್ ಸುರ್ಜೆವಾಲಾ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಶ್ರೀ ಮೋದಿ, ನೀವು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದುಕೊಂಡಿರಿ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಆದರೆ 12 ಕೋಟಿ ಉದ್ಯೋಗಗಳನ್ನು ನೀಡುವ ಬದಲಾಗಿ 14 ಕೋಟಿ ಉದ್ಯೋಗಗಳನ್ನು ಕಸಿದುಕೊಂಡಿದ್ದು ಯುವಜನರ ಭವಿಷ್ಯ ಅಂಧಕಾರದಲ್ಲಿದೆ. ಯುವಕರು ಈಗ ಎಚ್ಚರಗೊಂಡು ಉತ್ತರಿಸುವಂತೆ ನಿಮ್ಮನ್ನು ಕೇಳಿದ್ದಾರೆ. ಇನ್ನು ನಿಮ್ಮ ಸಿಂಹಾಸನವನ್ನು ಖಾಲಿ ಮಾಡಿ, ಯುವಕರು ಬರುತ್ತಾರೆ ಎಂದು ಹೇಳಿದ್ದಾರೆ.

ದೇಶದಲ್ಲಿ ನಿರದ್ಯೋಗ ಹೆಚ್ಚಾಗುತ್ತಿರುವ ನಡುವೆ ಕಾಂಗ್ರೆಸ್‌ ಕೇಂದ್ರ ಸರ್ಕಾರದ ವಿರುದ್ದ ಸ್ಪೀಕ್‌ ಅಪ್‌ ಫಾರ್‌ ಜಾಬ್ಸ್‌ ಎಂಬ ಅಭಿಯಾನವನ್ನು ಆರಂಭಿಸಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

21 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

21 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

21 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

21 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

21 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

21 hours ago