ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸಿಂಗ್ ಸುರ್ಜೆವಾಲಾ ಅವರು ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಶ್ರೀ ಮೋದಿ, ನೀವು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದುಕೊಂಡಿರಿ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಆದರೆ 12 ಕೋಟಿ ಉದ್ಯೋಗಗಳನ್ನು ನೀಡುವ ಬದಲಾಗಿ 14 ಕೋಟಿ ಉದ್ಯೋಗಗಳನ್ನು ಕಸಿದುಕೊಂಡಿದ್ದು ಯುವಜನರ ಭವಿಷ್ಯ ಅಂಧಕಾರದಲ್ಲಿದೆ. ಯುವಕರು ಈಗ ಎಚ್ಚರಗೊಂಡು ಉತ್ತರಿಸುವಂತೆ ನಿಮ್ಮನ್ನು ಕೇಳಿದ್ದಾರೆ. ಇನ್ನು ನಿಮ್ಮ ಸಿಂಹಾಸನವನ್ನು ಖಾಲಿ ಮಾಡಿ, ಯುವಕರು ಬರುತ್ತಾರೆ ಎಂದು ಹೇಳಿದ್ದಾರೆ.
ದೇಶದಲ್ಲಿ ನಿರದ್ಯೋಗ ಹೆಚ್ಚಾಗುತ್ತಿರುವ ನಡುವೆ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ದ ಸ್ಪೀಕ್ ಅಪ್ ಫಾರ್ ಜಾಬ್ಸ್ ಎಂಬ ಅಭಿಯಾನವನ್ನು ಆರಂಭಿಸಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…