Featured

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್​ನ 100ನೇ ಸಂಚಿಕೆ ವಿಶ್ವಾದ್ಯಂತ ಪ್ರಸಾರ – Vishwanews24

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್​ನ 100ನೇ ಸಂಚಿಕೆ ವಿಶ್ವಾದ್ಯಂತ ಪ್ರಸಾರ

ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕಿ ಬಾತ್​ನ 100ನೇ ಸಂಚಿಕೆಯನ್ನು ವಿಶ್ವಾದ್ಯಂತ ಪ್ರಸಾರ ಮಾಡಲಾಗುತ್ತಿದೆ. ಈ ಬಾರಿ ಭಾರತ ಮಾತ್ರವಲ್ಲದೆ ಇತರ ದೇಶಗಳು ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನ 100 ನೇ ಸಂಚಿಕೆಯನ್ನು ಆಲಿಸಲಿದ್ದು, ಇದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿದ್ಧತೆಗಳು ಭರದಿಂದ ಸಾಗಿವೆ.

ಪ್ರಧಾನಿ ನರೇಂದ್ರ ಮೋದಿ(ಯವರ ಮನ್​ ಕಿ ಬಾತ್​ನ 100ನೇ ಸಂಚಿಕೆಯನ್ನು ವಿಶ್ವಾದ್ಯಂತ ಪ್ರಸಾರ ಮಾಡಲಾಗುತ್ತಿದೆ. ಈ ಬಾರಿ ಭಾರತ ಮಾತ್ರವಲ್ಲದೆ ಇತರ ದೇಶಗಳು ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನ 100 ನೇ ಸಂಚಿಕೆಯನ್ನು ಆಲಿಸಲಿದ್ದು, ಇದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿದ್ಧತೆಗಳು ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಬಿಜೆಪಿ ಮೂಲವೊಂದು ಎಎನ್‌ಐಗೆ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಜಾಗತಿಕ ನಾಯಕರಾಗಿರುವ ಕಾರಣ ಈ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಪ್ರಸಾರ ಮಾಡುವ ಉದ್ದೇಶವಿದೆ.

ಎಲ್ಲ ದೇಶಗಳೂ ಪ್ರಧಾನಿಯವರ ಕಾರ್ಯವನ್ನು ಮೆಚ್ಚಿವೆ. ಜನರು ಅವನ ಮಾತನ್ನು ಕೇಳಲು ಬಯಸಿದ್ದಾರೆ, ನಮ್ಮ ಗುರಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಅನ್ನು ಸಾಧ್ಯವಾದಷ್ಟು ದೇಶಗಳಿಗೆ ಪ್ರಸಾರ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

99ನೇ ಮನ್​ ಕಿ ಬಾತ್ ಕಾರ್ಯಕ್ರಮ ಮಾರ್ಚ್​ 26ರಂದು ಪ್ರಸಾರವಾಗಲಿದೆ, 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. 100ನೇ ಸಂಚಿಕೆ ಯಶಸ್ವಿಗೊಳಿಸಲು ಬಿಜೆಪಿ ಒಂದು ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಪ್ರಸಾರ ಮಾಡಲು ಸಿದ್ಧತೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವು 3 ಅಕ್ಟೋಬರ್ 2014 ರಂದು ಪ್ರಾರಂಭವಾಯಿತು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago