ನವದೆಹಲಿ-:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ವ್ಯಕ್ತಪಡಿಸಿದರು.
ರಾಜಧಾನಿ ದೆಹಲಿಯಲ್ಲಿ ನಡೆದ ಸ್ಕೋಚ್(ಸಾಮಾಜಿಕ ಆರ್ಥಿಕ ಚಿಂತಕರ ಚಾವಡಿ) ಸಂಸ್ಥೆಯ 60ನೇ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಉತ್ತಮ ಆಡಳಿತವು ಉತ್ತಮ ಆರ್ಥಿಕತೆಗೆ ಆಧಾರ. ಯಾವುದೇ ರೀತಿಯ ಸುಸ್ಸಿರತೆ ಆರ್ಥಿಕ ಅಭಿವೃದ್ಧಿಗೆ ಶೂನ್ಯ ಭ್ರಷ್ಟಾಚಾರ ಮತ್ತು ಕಡಿಮೆ ಹಣದುಬ್ಬರ ಎರಡು ಪ್ರಮುಖ ಕೀಲಿ ಕೈಗಳಾಗಿವೆ ಎಂದು ಸಚಿವರು ಹೇಳಿದರು.
ಉತ್ತಮ ಆಡಳಿತ ಮತ್ತು ಶೂನ್ಯ ಭ್ರಷ್ಟಾಚಾರ ದೇಶದ ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.
ನೀತಿ ಕುಂಠಿತಗೊಂಡರೆ ಸುಸ್ಥಿರ ಬೆಳವಣಿಗೆಗೆ ಅವಕಾಶವಾಗದು. ನಿರ್ಣಾಯಕ ನಾಯಕತ್ವದಿಂದ ನೈಜ್ಯ ಬೆಂಬಲ ಮತ್ತು ಆರ್ಥಿಕತೆಗೆ ವೇಗ ಲಭಿಸುತ್ತದೆ. ಈ ಉತ್ತಮ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಇದರ ಫಲಶ್ರುತಿಯನ್ನು ವಿಶ್ವವೇ ನೋಡುತ್ತಿದೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…