Featured

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ : ಪ್ರಕಾಶ್ ಜಾವ್ಡೇಕರ್ -Vishwanews24

ನವದೆಹಲಿ-:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್  ವ್ಯಕ್ತಪಡಿಸಿದರು.

ರಾಜಧಾನಿ ದೆಹಲಿಯಲ್ಲಿ ನಡೆದ ಸ್ಕೋಚ್(ಸಾಮಾಜಿಕ ಆರ್ಥಿಕ ಚಿಂತಕರ ಚಾವಡಿ) ಸಂಸ್ಥೆಯ 60ನೇ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಉತ್ತಮ ಆಡಳಿತವು ಉತ್ತಮ ಆರ್ಥಿಕತೆಗೆ ಆಧಾರ. ಯಾವುದೇ ರೀತಿಯ ಸುಸ್ಸಿರತೆ ಆರ್ಥಿಕ ಅಭಿವೃದ್ಧಿಗೆ ಶೂನ್ಯ ಭ್ರಷ್ಟಾಚಾರ ಮತ್ತು ಕಡಿಮೆ ಹಣದುಬ್ಬರ ಎರಡು ಪ್ರಮುಖ ಕೀಲಿ ಕೈಗಳಾಗಿವೆ ಎಂದು ಸಚಿವರು ಹೇಳಿದರು.

ಉತ್ತಮ ಆಡಳಿತ ಮತ್ತು ಶೂನ್ಯ ಭ್ರಷ್ಟಾಚಾರ ದೇಶದ ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಅತ್ಯಗತ್ಯ ಎಂದು  ತಿಳಿಸಿದ್ದಾರೆ.

ನೀತಿ ಕುಂಠಿತಗೊಂಡರೆ ಸುಸ್ಥಿರ ಬೆಳವಣಿಗೆಗೆ ಅವಕಾಶವಾಗದು. ನಿರ್ಣಾಯಕ ನಾಯಕತ್ವದಿಂದ ನೈಜ್ಯ ಬೆಂಬಲ ಮತ್ತು ಆರ್ಥಿಕತೆಗೆ ವೇಗ ಲಭಿಸುತ್ತದೆ. ಈ ಉತ್ತಮ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಇದರ ಫಲಶ್ರುತಿಯನ್ನು ವಿಶ್ವವೇ ನೋಡುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago