ಕೋಲ್ಕತಾ: ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಣಿಸಲು ಸಂಪೂರ್ಣ ದೇಶವೇ ಒಂದಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
‘ಏಕೀಕೃತ ಭಾರತ ರ‍್ಯಾಲಿ’ಯಲ್ಲಿ ಪಾಲ್ಗೊಳ್ಳಲು ಕೋಲ್ಕತಾಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಓರ್ವ ಮಹಾನ್ ನಾಯಕಿ. ರಾಜಕೀಯಕ್ಕೆ ಇಂಥಹ ನಾಯಕರ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರಶಂಸಿಸಿರುವ ದೇವೇಗೌಡರು, ದೇಶದಲ್ಲಿ ಜಾತ್ಯತೀತ ಸರಕಾರ ಆಡಳಿತಕ್ಕೆ ಬರಲು ಐತಿಹಾಸಿಕ ಪ್ರಯತ್ನವಿದು ಎಂದು ಶ್ಲಾಘಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…