ವಿಜಯಪುರ: ‘ಪ್ರಧಾನಿ ನರೇಂದ್ರ ಮೋದಿ ವಿದೇಶದ ಪ್ರಧಾನಿಯಾಗಿದ್ದಾರೆ. ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಮೋದಿಗೆ ಗೊತ್ತಿಲ್ಲ’ ಎಂದು ಶಾಸಕ ಎಂ.ಬಿ.ಪಾಟೀಲ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ತಿಕೋಟಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಪ್ರವಾಹದ ಬಗ್ಗೆ ಮೋದಿಗೆ ಗೊತ್ತಿಲ್ಲ. ಅವರೊಬ್ಬ ಗ್ರೇಟ್ ಶೋಮ್ಯಾನ್’ ಎಂದು ಕುಟುಕಿದರು.
‘ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಅವರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯಬೇಕು. ಅಂದಾಗ ಮಾತ್ರ ಶಾಸಕರು ಪಕ್ಷಾಂತರ ಮಾಡುವುದಿಲ್ಲ. ಉಪ ಚುನಾವಣೆ ನಡೆದರೆ ಜನರಿಗೆ ಹೊರೆಯಾಗುತ್ತದೆ. ಜನರ ದುಡ್ಡಿನಲ್ಲಿ ಚುನಾವಣೆ ನಡೆಯುತ್ತದೆಯೇ ಹೊರತು, ಅನರ್ಹ ಶಾಸಕರ ದುಡ್ಡಿನಲ್ಲಿ ಅಲ್ಲ’ ಎಂದು ಅನರ್ಹ ಶಾಸಕರ ಕುರಿತ ಪ್ರಶ್ನೆಗೆ ಉತ್ತರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…