ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದಲ್ಲಿದ್ದು, ನಿನ್ನೆ ಅವರು ಪಾರ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ನಡುವೆ ಇಂದು ಕೂಡ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ್ರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ದಸರಾದ ಅಂಬಾರಿಯ ಶ್ರೀಗಂಧದ ಕಲಾಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉಡುಗೊರೆಯಾಗಿ ನೀಡಿದರು.
ಇದಕ್ಕೂ ಮುನ್ನಅವರು ನಿನ್ನೆ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಅಂತ ಟ್ವಿಟ್ ಮಾಡಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…