ಸಿಯೋಲ್ : ದಕ್ಷಿಣ ಕೊರಿಯಾ ತನ್ನ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಪ್ರದಾನ ಮಾಡಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ಈ ಪ್ರಶಸ್ತಿ ವೈಯಕ್ತಿಕವಾಗಿ ನನಗೆ ಬಂದಿರಬಹುದು. ಆದರೆ ಇದು ಭಾರತ ದೇಶಕ್ಕೆ ಹಾಗೂ ತಮ್ಮ 5 ವರ್ಷಗಳ ಸಾಧನೆಗೆ ಸಂದ ಗೌರವ ಎಂದರು. ಅಷ್ಟೇ ಅಲ್ಲ ಇದು 130 ಕೋಟಿ ಭಾರತೀಯರಿಗೆ ಸಂದ ಭಾಗ್ಯ ಎಂದು ವರ್ಣಿಸಿದರು.
ಅಂತಾರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ನೀಡಿದ ಕೊಡುಗೆಗಳಿಗಾಗಿ 2018ನೇ ಸಾಲಿನ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವೀಕರಿಸಿದರು. ಬಳಿಕ ಮೋದಿ ಅವರ ಜೀವನ ಹಾಗೂ ಸಾಧನೆಗಳನ್ನು ಬಿಂಬಿಸುವ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…