ಗಾಂಧಿನಗರ: ಇತ್ತೀಚೆಗೆ ಕಾಂಗ್ರೆಸ್ ತೊರೆದ ಗುಜರಾತ್ ನ ಯುವ ರಾಜಕೀಯ ಮುಖಂಡ ಹಾರ್ದಿಕ್ ಪಟೇಲ್ ಇಂದು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ತಾನು ಸಣ್ಣ ಸೈನಿಕನಂತೆ ದೇಶಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರ, ರಾಜ್ಯ, ಸಾರ್ವಜನಿಕ ಮತ್ತು ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ನಾನು ಹೊಸ ಅಧ್ಯಾಯ ಆರಂಭಿಸಲಿದ್ದೇನೆ. ದೇಶಸೇವೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಡಿಯಲ್ಲಿ ಸಣ್ಣ ಸೈನಿಕನಂತೆ ಉತ್ತಮ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಬಿಜೆಪಿ ಸೇರ್ಪಡೆಗೆ ಮುನ್ನ ಅಹಮದಾಬಾದ್ ನ ತಮ್ಮ ನಿವಾಸದಲ್ಲಿ ಹಾರ್ದಿಕ್ ಪಟೇಲ್ ಪೂಜೆ ಸಲ್ಲಿಸಿದರು.
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…