ಪ್ರಧಾನಿ ಮೋದಿಯವರ ಪೌರತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸಿ ಎಂದು ಆರ್‌ಟಿಐ ಅರ್ಜಿ ಸಲ್ಲಿಕೆ.!-Vishwanews24

ತ್ರಿಶೂರ್ : ಮೋದಿ ಭಾರತದ ಪ್ರಜೆ ಹೌದೆ ಅಲ್ಲವೆ ಎಂದು ತಿಳಿಯುವ ಸಲುವಾಗಿ ಸೂಕ್ತ ಪೌರತ್ವ ದಾಖಲೆಗಳನ್ನು ನೀಡುವಂತೆ ಕೋರಿ ಮಾಹಿತಿ ಹಕ್ಕು ಅರ್ಜಿಯನ್ನು ಕೇರಳ ಮಾಹಿತಿ ಇಲಾಖೆಗೆ ಸಲ್ಲಿಸಲಾಗಿದೆ.

ತ್ರಿಶೂರ್ ಜಿಲ್ಲೆಯ ಚಳಕ್ಕುಡಿ ಪಟ್ಟಣದ  ಜೋಶ್  ಕಲ್ಲುವೀಟ್ಟಿಳ್ ಈ ನಿಟ್ಟಿನಲ್ಲಿ ಜನವರಿ 13 ರಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಪೌರತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸಿ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಪ್ರಜೆ ಎಂದು ಸಾಬೀತು ಮಾಡುವ ದಾಖಲೆಗಳನ್ನು ಒದಗಿಸುವಂತೆ ಕೋರಿ ಅರ್ಜಿಯನ್ನು ಚಳಕ್ಕುಡಿ ಪುರಸಭೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಸಲ್ಲಿಸಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago