ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನ ನಡುವಿನ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚಿಸಿದ್ದಾರೆ.
ಉಭಯ ದೇಶಗಳು ಒಪ್ಪಿದರೆ ಅಮೇರಿಕಾ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಂಡರೆ ಮಾತ್ರವೇ ಭಾರತ ಪಾಕ್ ನಡುವಿನ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸಲು ಸಿದ್ಧ. ಈ ಪ್ರಸ್ತಾವನೆಯನ್ನು ಒಪ್ಪಿಕೊಳ್ಳುವುದು ಬಿಡುವುದು ಪ್ರಧಾನಿ ಮೋದಿ ಅವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಇತ್ತೀಚೆಗೆ ಅಮೆರಿಕ ಪ್ರವಾಸಕ್ಕೆ ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜೊತೆಗಿನ ಮಾತುಕತೆ ಬಳಿಕ ನೀಡಿದ ಜಂಟಿ ಹೇಳಿಕೆಯಲ್ಲಿ ಕಾಶ್ಮೀರ ವಿವಾದದ ಕುರಿತು ಪ್ರಸ್ತಾಪಿಸಿದ್ದ ಅವರು ಈ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ. ಈ ಕುರಿತು ಭಾರತದ ಪ್ರಧಾನಿ ಮೋದಿ ನನ್ನಲ್ಲಿ ಪ್ರಸ್ತಾಪಿಸಿದ್ದರು ಎಂದು ಟ್ರಂಪ್ ಹೇಳಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…