ಪ್ರಧಾನಿ ಮೋದಿ ಅವರ ದುರಾಡಳಿತ­ದಿಂದ ಭಾರತವು ಪಾಕಿಸ್ತಾನಕ್ಕಿಂತ ಹಿಂದೆ ಬಿದ್ದಿದೆ : ರಾಹುಲ್‌ ಗಾಂಧಿ ವಾಗ್ಧಾಳಿ – Vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನಿ ಮೋದಿ ಅವರ ದುರಾಡಳಿತ­ದಿಂದ ಭಾರತವು ಪಾಕಿಸ್ತಾನಕ್ಕಿಂತ ಹಿಂದೆ ಬಿದ್ದಿದೆ : ರಾಹುಲ್‌ ಗಾಂಧಿ ವಾಗ್ಧಾಳಿ

ಭೋಪಾಲ್‌: ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತ­ದಿಂದ ಭಾರತವು ಪಾಕಿಸ್ಥಾನ, ಬಾಂಗ್ಲಾದೇಶ, ಭೂತನ್‌ಗಿಂತ ಹಿಂದೆ ಬಿದ್ದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರವಿವಾರ ಭಾರತ್‌ ಜೋಡೋ ನ್ಯಾಯ ಯಾತ್ರೆಯ 50ನೇ ದಿನದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಅಗ್ನಿವೀರರ ಜತೆ ಅವರು ಚರ್ಚೆ ನಡೆಸಿದರು.

28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ಇನ್ನು 2-3 ದಿನಗಳಲ್ಲಿ ಬಿಜೆಪಿ ಹೈಕಮಾಂಡ್‌ಗೆ ರವಾನೆ : ಬಿ.ವೈ.ವಿಜಯೇಂದ್ರ – Vishwanews24

ನೋಟು ಅಮಾನ್ಯ, ಜಿಎಸ್‌ಟಿ ಜಾರಿಯಿಂದ ಸಣ್ಣ ಉದ್ದಿಮೆಗಳನ್ನು ನರೇಂದ್ರ ಮೋದಿ ನಾಶಪಡಿಸಿದ್ದಾರೆ. ಹೀಗಾಗಿ, 40 ವರ್ಷಗಳಿಗೆ ಹೋಲಿಕೆ ಮಾಡಿದರೆ, ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಏಕೆ ಪಾಕಿಸ್ಥಾನಕ್ಕಿಂತ ಡಬಲ್‌ ನಿರುದ್ಯೋಗಿ ಯುವಕರಿದ್ದಾರೆ. ನೆರೆಯ ದೇಶಗಳಾಗಿರುವ ಬಾಂಗ್ಲಾದೇಶ, ಭೂತಾನ್‌ಗಿಂತಲೂ ನಮ್ಮಲ್ಲೇ ಹೆಚ್ಚು ಕೆಲಸವಿಲ್ಲದವರು ಇದ್ದಾರೆ ಎಂದಿದ್ದಾರೆ.

ಬಾಂಬ್‌ ಇಟ್ಟವರು ದೇಶ ದ್ರೋಹಿಗಳು , ಮನುಷ್ಯತ್ವ, ಕರುಣೆ ಇಲ್ಲದವರನ್ನು ನಾವು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ : ಸ್ಪೀಕರ್ ಯುಟಿ ಖಾದರ್ – Vishwanews24

Leave a Reply