ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತದಿಂದ ಭಾರತವು ಪಾಕಿಸ್ಥಾನ, ಬಾಂಗ್ಲಾದೇಶ, ಭೂತನ್‌ಗಿಂತ ಹಿಂದೆ ಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರವಿವಾರ ಭಾರತ್ ಜೋಡೋ ನ್ಯಾಯ ಯಾತ್ರೆಯ 50ನೇ ದಿನದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಅಗ್ನಿವೀರರ ಜತೆ ಅವರು ಚರ್ಚೆ ನಡೆಸಿದರು.
ನೋಟು ಅಮಾನ್ಯ, ಜಿಎಸ್‌ಟಿ ಜಾರಿಯಿಂದ ಸಣ್ಣ ಉದ್ದಿಮೆಗಳನ್ನು ನರೇಂದ್ರ ಮೋದಿ ನಾಶಪಡಿಸಿದ್ದಾರೆ. ಹೀಗಾಗಿ, 40 ವರ್ಷಗಳಿಗೆ ಹೋಲಿಕೆ ಮಾಡಿದರೆ, ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಏಕೆ ಪಾಕಿಸ್ಥಾನಕ್ಕಿಂತ ಡಬಲ್ ನಿರುದ್ಯೋಗಿ ಯುವಕರಿದ್ದಾರೆ. ನೆರೆಯ ದೇಶಗಳಾಗಿರುವ ಬಾಂಗ್ಲಾದೇಶ, ಭೂತಾನ್‌ಗಿಂತಲೂ ನಮ್ಮಲ್ಲೇ ಹೆಚ್ಚು ಕೆಲಸವಿಲ್ಲದವರು ಇದ್ದಾರೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…