Featured

ಪ್ರಧಾನಿ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ – Vishwanews24

ಪ್ರಧಾನಿ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ – Vishwanews24

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಆರೋಗ್ಯ, ಆಯುಷ್ಯ ವೃದ್ದಿಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಮಹಾ ಮೃತ್ಯುಂಜಯ ಯಾಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದೆ.

ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ ಸಭಾಂಗಣದ ಏಳು ಹೋಮ ಕುಂಡಗಳಲ್ಲಿ ಮಹಾಯಾಗ ಆರಂಭವಾಗಿದ್ದು, ರಾಜ್ಯದ ವಿವಿಧೆಡೆಯ 108 ಪುರೋಹಿತರು ಯಾಗದಲ್ಲಿ ಭಾಗಿಯಾಗಿದ್ದು, ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪೌರೋಹಿತ್ಯದಲ್ಲಿ ಈ ಯಾಗ ನಡೆಯುತ್ತಿದೆ.

ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಈ ಯಾಗ ನಡೆಯುತ್ತಿದೆ. ಈಗಾಗಲೇ ಹರೀಶ್ ಪೂಂಜಾ ನೇತೃತ್ವದಲ್ಲಿ ಬೆಳ್ತಂಗಡಿಯ 25 ಕ್ಷೇತ್ರಗಳಲ್ಲಿ ಯಾಗ ನಡೆದಿದ್ದು, ಈ ಎಲ್ಲಾ ಯಾಗಗಳ ಪೂರ್ಣಾಹುತಿ ನೆಲೆಯಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಮಹಾಮೃತ್ಯುಂಜಯ ಯಾಗ ನಡೆಯುತ್ತಿದೆ. ಸಚಿವರಾದ ಈಶ್ವರಪ್ಪ, ಸಿ.ಸಿ.ಪಾಟೀಲ್,ಶಶಿಕಲಾ ಜೊಲ್ಲೆ, ಕೋಟಾ ಶ್ರೀನಿವಾಸ ಪೂಜಾರಿ ಸೇರಿ ಹಲವು ಸಚಿವರು, ಶಾಸಕರು ಯಾಗದಲ್ಲಿ ಭಾಗಿಯಾಗಿದ್ದಾರೆ,.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago