ಹರಿದ್ವಾರ: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಅಹಮದಾಬಾದ್ ನ ನವೀಕೃತ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದ್ದರು. ಕ್ರೀಡಾಂಗಣಕ್ಕೆ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿರುವುದಕ್ಕೆ ಟೀಕೆಗಳು ಕೇಳಿಬಂದಿದ್ದವು.
ಇದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಪ್ರಧಾನಿ ನರೇಂದ್ರ ಮೋದಿ ಒಬ್ಬ ಯುಗಪುರುಷ. ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
‘ಹಿಂದಿನ ಕಟ್ಟಡಗಳು ಮತ್ತು ಸ್ಮಾರಕಗಳಿಗೆ ಆ ಕಾಲದ ಪ್ರಮುಖ ವ್ಯಕ್ತಿಗಳ ಹೆಸರಿಡಬಹುದಾಗಿದ್ದರೆ, ವರ್ತಮಾನ ಕಾಲದ ಖ್ಯಾತ ವ್ಯಕ್ತಿ ಹಾಗೂ ಯುಗಪುರುಷರಾಗಿರುವ ಮೋದಿ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಬಾರದೇಕೆ’ ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಸಿಎ ಇನ್‌ಸ್ಟಿಟ್ಯೂಟ್‌ಗೆ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ -Vishwanews24
ಕ್ರಿಕೆಟ್ ಕ್ರೀಡಾಂಗಣಕ್ಕೆ ಮೋದಿ ಹೆಸರಿಡುತ್ತಿದ್ದಂತೆ ಇದಕ್ಕೆ ರಾಜಕೀಯ ವಲಯದಲ್ಲಿ ಟೀಕೆಗಳು ಕೇಳಿಬಂದಿದ್ದವು. ದೇಶಕ್ಕೇ ಮೋದಿ ಹೆಸರಿಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮ್ ದೇವ್, ಇದು ಕೇವಲ ರಾಜಕೀಯ ಪ್ರೇರಿತ ಹೇಳಿಕೆಯಷ್ಟೆ, ಅದಕ್ಕಿಂತ ಹೆಚ್ಚಿನದ್ದೇನಿಲ್ಲ ಎಂದು ಹೇಳಿದ್ದಾರೆ.
ಉಡುಪಿ : ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…