ಮಂಗಳೂರು: ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಆದೇಶದ ನೀಡಿದ ಹಿನ್ನಲೆಯಲ್ಲಿ, ಕರಾವಳಿಯಲ್ಲಿ ಜನಸಂಪರ್ಕ ಕಡಿಮೆಯಾಗಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ.
ಮಂಗಳೂರಿನಲ್ಲಿ ಬೀಚ್ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಮೀನುಗಾರಿಕಾ ಬೋಟ್’ಗಳು ಕೂಡಾ ಕಡಲಿಗೆ ಇಳಿದಿಲ್ಲ.
ಮಂಗಳೂರು – ಉಡುಪಿ ನಗರದಲ್ಲಿ ಯಾವುದೇ ಕೆ ಎಸ್ ಆರ್ ಟಿ ಸಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್ ಆಗಿದೆ. ಮೀನು ಮಾರುಕಟ್ಟೆ, ತರಕಾರಿ ಮಾರ್ಕೇಟ್ ಬಂದ್ ಆಗಿದ್ದು, ಜನತಾ ಕಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…