Featured

ಪ್ರಧಾನಿ ಮೋದಿ ಜನ್ಮದಿನ : ಉಚಿತ ರಿಕ್ಷಾ ಪ್ರಯಾಣಕ್ಕೆ ಚಾಲನೆ ನೀಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ಪ್ರಧಾನಿ ಮೋದಿ ಜನ್ಮದಿನ : ಉಚಿತ ರಿಕ್ಷಾ ಪ್ರಯಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ಚಾಲನೆ

ಕಾಪು  : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಚಿತ ರಿಕ್ಷಾ ಪ್ರಮಾಣಕ್ಕೆ ಇಂದು ಕಾಪು ಪೇಟೆ ಬಳಿ ಚಾಲನೆ ನೀಡಿದರು.
ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷರಾದ ಚಂದ್ರ ಮಲ್ಲಾರ್ ಇವರು ಸುಮಾರು 10 ವರ್ಷಗಳಿಂದ ಹಾಗೂ ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್ ಇವರು ಕಳೆದ 3 ವರ್ಷಗಳಿಂದ ಉಚಿತ ರಿಕ್ಷಾ ಪ್ರಯಾಣ ಸೇವೆ ನೀಡುತ್ತಾ ಬಂದಿರುತ್ತಾರೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಪುರಸಭೆಯ ಸದಸ್ಯರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

12 hours ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

12 hours ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

13 hours ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

16 hours ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

16 hours ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

16 hours ago