ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು – Vishwanews24
ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರು
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್ನ ಅಹಮದಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ.
