ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅವರ ನೀತಿಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸಬಾರದು ಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.
ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಭಾರತ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಮ್‍ದೇವ್, ನರೇಂದ್ರ ಮೋದಿ ಬೇರೆಯವರ ರೀತಿ ಮತ ಬ್ಯಾಂಕ್ ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ.
ನರೇಂದ್ರ ಮೋದಿ ದೇಶ ಕಟ್ಟುವ 100ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಎಂದಿಗೂ ವೋಟ್‍ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ ಎಂದು ಪ್ರಧಾನಿಯನ್ನು ರಾಮ್‍ದೇವ್ ಶ್ಲಾಘಿಸಿದ್ದಾರೆ.
ನೋಟ್ ಅಮಾನ್ಯತೆ ನಂತರ ಎಲ್ಲಾ ಹಣ ಈಗ ಸಮವಾಗಿದೆ.ಆದರೆ. ಈ ಹಣವನ್ನು ಹೇಗೆ ಬಳಸಬೇಕು ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಹಣವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…