Featured

ಪ್ರಧಾನಿ ಮೋದಿ ಬೇರೆಯವರ ರೀತಿ ಮತ ಬ್ಯಾಂಕ್ ರಾಜಕೀಯ ಮಾಡುವುದಿಲ್ಲ ; ಅವರ ನಾಯಕತ್ವದ ಬಗ್ಗೆ ಅನುಮಾನ ಬೇಡ : ರಾಮ್ ದೇವ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅವರ ನೀತಿಯ ಬಗ್ಗೆ  ಯಾರೂ ಅನುಮಾನ ವ್ಯಕ್ತಪಡಿಸಬಾರದು ಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ.

ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಭಾರತ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಮ್‍ದೇವ್, ನರೇಂದ್ರ ಮೋದಿ ಬೇರೆಯವರ ರೀತಿ ಮತ ಬ್ಯಾಂಕ್ ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ.

ನರೇಂದ್ರ ಮೋದಿ ದೇಶ ಕಟ್ಟುವ 100ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಎಂದಿಗೂ ವೋಟ್‍ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ ಎಂದು ಪ್ರಧಾನಿಯನ್ನು ರಾಮ್‍ದೇವ್ ಶ್ಲಾಘಿಸಿದ್ದಾರೆ.

ನೋಟ್ ಅಮಾನ್ಯತೆ ನಂತರ ಎಲ್ಲಾ ಹಣ ಈಗ ಸಮವಾಗಿದೆ.ಆದರೆ. ಈ ಹಣವನ್ನು ಹೇಗೆ ಬಳಸಬೇಕು ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಹಣವನ್ನು ಬಳಸಿಕೊಳ್ಳಬೇಕು ಎಂದು  ಹೇಳಿದರು..

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

7 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago