Featured

ಪ್ರಧಾನಿ ಮೋದಿ ಭಯಪಡುವ ಏಕೈಕ ನಾಯಕನೆಂದರೆ ಅದು ರಾಹುಲ್ ಗಾಂಧಿ : ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ -Vishwanews24

ಪ್ರಧಾನಿ ಮೋದಿ ಭಯಪಡುವ ಏಕೈಕ ನಾಯಕನೆಂದರೆ ಅದು ರಾಹುಲ್ ಗಾಂಧಿ : ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ -Vishwanews24

ರಾಹುಲ್ ಗಾಂಧಿ  ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಬಹುದು ಮತ್ತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡಬಹುದು ..

ಗುವಾಹಟಿ: ಇಂದು ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಈಗಾಗಲೇ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷೆಯಾಗಿದ್ದಂತ ಸೋನಿಯಾ ಗಾಂಧಿಯವರು ರಾಜೀನಾಮೆ ಸಲ್ಲಿದ್ದಾರೆ. ಈ ನಡುವೆ ಅಸ್ಸಾಂ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸಬೇಕು ಎಂದು ಒತ್ತಾಯ ಮಾಡಿದ್ದು , “ಪ್ರಧಾನಿ ಮೋದಿ ನರೇಂದ್ರ ಮೋದಿ ಭಯಪಡುವ, ಏಕೈಕ ನಾಯಕನೆಂದರೆ ಅದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ, “ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜ್ಯಸಭಾ ಸಂಸದರೊಂದಿಗೆ ಈ ಹಿಂದೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ,ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ನೀಡುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದೇನೆ. ಯಾಕೆಂದರೆ ನರೇಂದ್ರ ಮೋದಿ ಭಯಭೀತರಾಗುವುದು . ರಾಹುಲ್ ಗಾಂಧಿಯವರ ಮಾತ್ರ ಎಂದು ವಿವರಿಸಿದ್ದಾರೆ.

ಪಕ್ಷದ ನಾಯಕತ್ವವನ್ನು ಪ್ರಶ್ನಿಸಿ ಕೆಲವು ಹಿರಿಯ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಬೋರಾ ಅವರು ತಮ್ಮ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿಯನ್ನು ರಾಹುಲ್ ಗಾಂಧಿಗೆ ನೀಡುವಂತೆ ಕೋರಿ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಅವರಿಗೆ ನಾಯಕತ್ವ ನೀಡಿದರೆ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಬಹುದು ಮತ್ತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago