ಪ್ರಧಾನಿ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ , ಸಿಎಎ, ಎನ್‌ಆರ್‌ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ : ಬಾಬಾ ರಾಮದೇವ್‌ -Vishwanews24

ಹುಬ್ಬಳ್ಳಿ:ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಭಾರತದ ಯಾವುದೇ ನಾಗರಿಕನ ಪೌರತ್ವ ರದ್ದಾದರೆ, ನಾನೂ ಹೋರಾಟ ಮಾಡುತ್ತೇನೆ’ ಎಂದು ಪತಂಜಲಿ ಯೋಗ ಪೀಠದ ಸಂಸ್ಥಾಪಕ ಬಾಬಾ ರಾಮದೇವ್‌ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಎ, ಎನ್‌ಆರ್‌ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಯಾರದ್ದೂ ಪೌರತ್ವ ರದ್ದಾಗುವುದಿಲ್ಲ. ದೇಶದ ಮೇಲೆ ಹಿಂದೂಗಳಿರುವಷ್ಟೇ ಹಕ್ಕು ಮುಸ್ಲಿಮರಿಗೂ ಇದೆ’ ಎಂದರು.

‘ದೇಶದ ಆರ್ಥಿಕ ಪ್ರಗತಿಗೆ ಹಿಂದೂ–ಮುಸ್ಲಿಮರು ಒಗ್ಗಟ್ಟಾಗಿ ಹೋಗಬೇಕು. ಶೇ 99ರಷ್ಟು ಮುಸ್ಲಿಮರು ದೇಶಭಕ್ತರಾಗಿದ್ದಾರೆ. ಶೇ 1ರಷ್ಟು ಮಂದಿ ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬಹಿಷ್ಕರಿಸಲು ಮುಸ್ಲಿಮರು ಮುಂದಾಗಬೇಕು’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ. ಹಿಂದೂಗಳಷ್ಟೇ ಮುಸ್ಲಿಮರದ್ದೂ ಹಕ್ಕಿದೆ. ಅವರೊಂದಿಗೆ ಜೊತೆಯಾಗಿ ಮುನ್ನಡೆಯಬೇಕು ಎಂದು ಅವರು ಹಲವಾರು ಬಾರಿ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago