ಬೀದರ್: ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರು. ಮೋಸ ಮಾಡಿದ ಲೂಟಿಕೋರರು ದೇಶ ಬಿಟ್ಟು ಪಲಾಯನ ಮಾಡಲು ಪ್ರಧಾನಿ ನರೇಂದ್ರ ಮೋದಿ ದಾರಿ ಮಾಡಿಕೊಟ್ಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 13ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಪರಿಶೀಲನೆಗೆ ಇಲ್ಲಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಸರಕಾರ ಲೂಟಿಕೋರರ ರಕ್ಷಣೆಗೆ ನಿಂತಿದೆ. ಹಿಂದಿನ ಸಿದ್ದರಾಮಯ್ಯ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿತ್ತು. ಆದರೆ, ಮೋದಿ ಅವರು ಚುನಾವಣೆಗೆ ಮುನ್ನ ನೀಡಿದ್ದ ಯಾವ ಭರವಸೆ ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು.
ಮೋದಿ ಅವರು ಬೇಟಿ ಬೇಟಿ ಬಚಾವೋ ಎಂದು ಹೇಳಿದ್ದರು. ಆದರೆ, ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹೆಚ್ಚಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದಿದ್ದರು. ಆದರೆ, ಯಾರದೂ ವಿಕಾಸ ಆಗಿಲ್ಲ ಎಂದು ಟೀಕಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…