Featured

ಇಂದು ಪ್ರಧಾನಿ ಮೋದಿ ಸಮ್ಮುಖದಲ್ಲಿ ಉಮೇಶ್‌ ಜಾಧವ್‌ ಬಿಜೆಪಿಗೆ ಸೇರ್ಪಡೆ – Vishwanews24

ಖಾಜಾ ಬಂದೇನವಾಜ್ ದರ್ಗಾ, ಶರಣಬಸವೇಶ್ವರ ದೇವಸ್ಥಾನ, ಕೋರಂಟಿ ಹನುಮಾನ ಮಂದಿರ, ರಾಮ ಮಂದಿರ, ರಾಣೇಸ್ಪಿರ್ ದರ್ಗಾ, ಚರ್ಚ್​ಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಾಧವ್, ಕಡೆಗೂ ತಮ್ಮ ಮುಂದಿನ ನಡೆ ಬಗ್ಗೆ ಘೋಷಣೆ ಮಾಡಿದರು. ಕಾರ್ಯಕರ್ತರೊಂದಿಗೆ ಸಮಗ್ರವಾಗಿ ಚರ್ಚಿಸಿದ್ದು, ಇಂದು ಕಲಬುರಗಿ ನಗರಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ತಿಳಿಸಿದರು.

ಯಾವುದಾದರೂ ದಿಟ್ಟ ನಡೆ ಇಡಬೇಕಾದರೆ ದೇವರ ದರ್ಶನ ಮಾಡುವುದು ನನ್ನ ರೂಢಿ. ಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಯಶಸ್ಸು ಸಿಗಲಿ ಹಾಗೂ ಲೋಕ ಕಲ್ಯಾಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದಾಗಿ ಹೇಳಿದರು.

ಭದ್ರತೆಗೆ 1700 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago