ರಾಜ್ಯ ನ್ಯೂಸ್

ಪ್ರಧಾನಿ ಮೋದಿ ಸರ್ಕಾರಕ್ಕೆ ಮತೊಂದು ಗರಿ: 7 ವರ್ಷದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಉದ್ಯೋಗ ಸೃಷ್ಟಿ!

ಭಾರತದಲ್ಲಿ ಕಳೆದ 7 ವರ್ಷದಲ್ಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.
ಮಾರ್ಚ್ ತಿಂಗಳಲ್ಲಿ ಭಾರತದ ಸೇವಾ ವಲಯದ ಚಟುವಟಿಕೆಗಳಲ್ಲಿ ಬೆಳವಣಿಗೆ ದಾಖಲಾಗಿದ್ದು, ಹೊಸ ಉದ್ಯೋಗಗಳ ಸೃಷ್ಟಿಯ ಪರಿಣಾಮ ಎಂದು ಸಮೀಕ್ಷೆಯ ವರದಿಯಲ್ಲಿ ವಿಶ್ಲೇಷಿಸಲಾಗಿದೆ. ಕಳೆದ 7 ವರ್ಷಗಳಲ್ಲಿ ಮೊದಲ ಬಾರಿಗೆ ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚಳವಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ.
ಇನ್ನು ಉದ್ಯಮದ ಕಾರ್ಯನಿರ್ವಹಣೆಯ ಇಂಡೆಕ್ಸ್ ನಲ್ಲಿಯೂ ಏರಿಕೆ ಕಂಡುಬಂದಿದ್ದು, ಸ್ಥಿರತೆ ಕಾಯ್ದುಕೊಂಡಿದೆ,  ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಸರ್ಕಾರ ಕೈಗೊಂಡ ಕ್ರಮಗಳಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಇದು 2011 ರ ಜೂನ್ ತಿಂಗಳಿನ ನಂತರ ಅತಿ ಹೆಚ್ಚು ಹಾಗೂ ತ್ವರಿತವಾಗಿ ಏರಿಕೆಯಾದ ದಾಖಲೆಯಾಗಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago