ಮೈಸೂರು: ಪ್ರಧಾನಿ ಮೋದಿ ಹತ್ಯೆಗೆ ಸಂಚು ನಡೆಸಿದವರು ಸರ್ವನಾಶವಾಗಲಿ ಎಂದು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪೂಜೆ ನಡೆಯುತ್ತಿದೆ.
ಕೆ.ಟಿ.ಸ್ಟ್ರೀಟ್ನಲ್ಲಿರುವ ಕಾಲ ಭೈರವೇಶ್ವರ ದೇವಾಲಯದಲ್ಲಿ ಬಿಜೆಪಿ ಹಲವು ಮುಖಂಡರು ಸೇರಿ, ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸುಧಾರಣೆಯಾಗಲಿ ಹಾಗೂ ಪ್ರಧಾನಿ ಮೋದಿ ಹತ್ಯೆಗೆ ಸಂಚುನಡೆಸಿದವರು ಸರ್ವನಾಶವಾಗಲಿ ಎಂದು ಪೂಜೆ ನಡೆಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಮತ್ತಿತರ ಮುಖಂಡರು ನೇತೃತ್ವ ವಹಿಸಿದ್ದಾರೆ.
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…