ಚಾಮರಾಜನಗರ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ಧವೂ ಜಾರಿ ನಿರ್ದೇಶನಾಲಯ (ED) ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ED ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಂವಿಧಾನ ಹಾಗೂ ಕಾನೂನಿನ ಮೇಲೆ ನಂಬಿಕೆಯಿಲ್ಲ. ಕಾನೂನಿನ ಆಧಾರದ ಮೇಲೆ ಇ.ಡಿ ವಿಚಾರಣೆ ಮಾಡುತ್ತಿದೆ. ಹಿಂದೆ ನರೇಂದ್ರ ಮೋದಿ, ಅಮಿತ್ ಶಾ ಅವರ ವಿರುದ್ಧವೂ ಇ.ಡಿ ತನಿಖೆ ಮಾಡಿತ್ತು. ಆಗ ಯಾರೂ ಹೋರಾಟ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವುದು ಅವರ ಧರ್ಮ. ಆದರೆ ಕಾಂಗ್ರೆಸ್ ಬೇರೆ-ಬೇರೆ ಕಾರಣಗಳಿಗೆ ಹೋರಾಟ ಮಾಡುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದು ಕಾಂಗ್ರೆಸ್. ವಿಪಕ್ಷ ಆಗಲೂ ಕೂಡ ಕಾಂಗ್ರೆಸ್ ನಾಲಾಯಕ್ ಆಗಿದೆ. ಅದಕ್ಕಾಗಿ ದೇಶದಲ್ಲಿ ಜನತೆ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…