ಮೋದಿಜೀ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ.
ಮಂಗಳೂರು : ಶ್ರೀನಗರದ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಾಡಲು ಮೋದಿ ಸರ್ಕಾರದ ದಿಟ್ಟ ಕ್ರಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿಜೀ ನೇತೃತ್ವದ ಬಿಜೆಪಿ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಶ್ರೀನಗರದ ಲಾಲ್ ಚೌಕ್ ಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ” ಎಂದು ಹೇಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…