Featured

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ :ನಳಿನ್‌ ಕುಮಾರ್‌ ಕಟೀಲ್ – Vishwanews24

ಮೋದಿಜೀ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ.

ಮಂಗಳೂರು : ಶ್ರೀನಗರದ ಲಾಲ್‌ಚೌಕ್‌ನಲ್ಲಿ ತ್ರಿವರ್ಣ ಧ್ವಜ ಹಾರಾಡಲು ಮೋದಿ ಸರ್ಕಾರದ ದಿಟ್ಟ ಕ್ರಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿಜೀ ನೇತೃತ್ವದ ಬಿಜೆಪಿ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಶ್ರೀನಗರದ ಲಾಲ್ ಚೌಕ್ ಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ” ಎಂದು ಹೇಳಿದ್ದಾರೆ.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

15 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago