ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವರ ದರುಶನ ಪಡೆದರು.
ಪ್ರಪ್ರಥಮ ಬಾರಿಗೆ ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಚಂಡಿಕಯಾಗದ ಪೂರ್ಣಹೂತಿ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಅರ್ಚಕರಾದ ಕಮಾಲಕ್ಷ ಭಟ್, ಶ್ರೀನಿವಾಸ್ ಭಟ್ ,ರವೀಂದ್ರ ಭಟ್ ಶಿರ್ವ, ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ,ಮೊಕ್ತೆಸರರಾದ ರಾಮನಾಯಕ್, ಶ್ರೀಕಾಂತ್ ಭಟ್,ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ,ಚಂದ್ರಕಾಂತ್ ಕಾಮತ್,ಕೃಷ್ಣಾನಂದ್ ನಾಯಕ್, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು. ಸುರತ್ಕಲ್ ಟೋಲ್ ಪ್ರತಿಭಟನೆ : ಪೊಲೀಸರು ಪ್ರತಿಭಟನಾಕಾರರೊಂದಿಗೆ ಸಂಯಮವಾಗಿ ವರ್ತಿಸುವಂತೆ ಕಮೀಷನರ್ ಶಶಿಕುಮಾರ್ ಸೂಚನೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…