ಇಂಡೋನೇಷ್ಯಾ : ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಸಂಭವಿಸಿದ 5.6 ತೀವ್ರತೆಯ ಭೂಕಂಪದಲ್ಲಿ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 252 ಕ್ಕೆ ಏರಿಕೆಯಾಗಿದ್ದು, ಹಲವು ಮಂದಿ ಇನ್ನೂ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿಯಾಗಿದೆ.
ಭೂಕಂಪದಲ್ಲಿ ಸುಮಾರು 377 ಜನರು ಗಾಯಗೊಂಡಿದ್ದ, 7,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಭೂಕಂಪ ಸಂಭವಿಸಿದ ಪ್ರದೇಶಕ್ಕೆ ಅಗೆಯುವ ಯಂತ್ರಗಳು, ಟ್ರಕ್‌ಗಳು ಮತ್ತು ಇತರ ಭಾರೀ ಉಪಕರಣಗಳನ್ನು ರಾತ್ರಿಯಿಡೀ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ.
ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ- Vishwanews24
ಗಾಯಗೊಂಡವರ ಜೊತೆಗೆ ಕನಿಷ್ಠ 31 ಮಂದಿ ಭೂಕಂಪದಿಂದ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪ ಸಂಭವಿಸಿದ 24 ಗಂಟೆಗಳ ನಂತರ, ತುರ್ತು ಕಾರ್ಮಿಕರು ಕಟ್ಟಡಗಳ ಅವಶೇಷಗಳಿಂದ ಬಲಿಪಶುಗಳನ್ನು ರಕ್ಷಸಿಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭೂಕುಸಿತದಿಂದ ಕತ್ತರಿಸಿದ ಪ್ರದೇಶಗಳನ್ನು ತೆರವುಗೊಳಿಸಲಾಗುತ್ತಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…