ಪ್ರಮೋದ್ ಮಧ್ವರಾಜ್ ನಿಜವಾದ ಹಿಂದೂ ಗೋ ಪ್ರೇಮಿ ಅವರು ಸಾಕಿರುವ ಗೋವುಗಳೆ ಇದಕ್ಕೆ ಸಾಕ್ಷಿ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಶ್ರೀ ಪ್ರಮೋದ್ ಮಧ್ವರಾಜ್ಅವರು ಜನಸಾಮನ್ಯರ ಕಷ್ಟವನ್ನ ಹತ್ತಿರದಿಂದ ಅರಿತು ಸ್ಪಂದಿಸಿದವರು ಮತ್ತು ಜಿಲ್ಲೆಯಲ್ಲಿಯೇ ಇದ್ದು ಎಲ್ಲಾ ಆಗುಹೋಗುಗಳಲ್ಲಿ ಭಾಗಿಯಾದ ಜನಪ್ರೀಯ ಭ್ರಷ್ಟಚಾರ ರಹಿತ ಆಡಳಿತ ನಡೆಸಿದ ವ್ಯಕ್ತಿಯಾಗಿದ್ದಾರೆ.
ಮಾತ್ರವಲ್ಲದೆ ತನ್ನ ಮನೆಯಲ್ಲಿ ಸುಮಾರು ನೂರಕ್ಕೂ ಅಧಿಕ ಗೋವುಗಳನ್ನ ಸಾಕುವುದರ ಮುಖಾಂತರ ಗೋಪ್ರೇಮಿ ಎನಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…