ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ದಲ್ಲಿ ನಡೆಯುತ್ತಿರುವ ಐತಿಹಾಸಿಕ ಶತಮಾನದ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಷ್ಟಮಿ ದಿನ ಪುಣ್ಯಸ್ನಾನ ಮಾಡಿದ್ದಾರೆ.
ಪ್ರಯಾಗ್ ರಾಜ್ ದ ಸಂಗಮ ಘಾಟ್ ನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಪವಿತ್ರ ಗಂಗಾ ಜಲಕ್ಕೆ ಅರ್ಘ್ಯ ಬಿಟ್ಟು ಸುತ್ತು ಬಂದು ಕಣ್ಣುಮುಚ್ಚಿ ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಥ್ ನೀಡಿದರು.
ಅಮೃತ ಸ್ನಾನ
ಭಾರತದ ಸನಾತನ ಧರ್ಮದಲ್ಲಿ, ಮಹಾಕುಂಭದ ಸಮಯದಲ್ಲಿ ಅಮೃತ ಸ್ನಾನಕ್ಕೆ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಮಹಾಕುಂಭದಲ್ಲಿ ಸ್ನಾನ ಮಾಡುವುದು ವ್ಯಕ್ತಿಯ ದೇಹವನ್ನು ಶುದ್ಧೀಕರಿಸುತ್ತದೆ ಮತ್ತು ಎಲ್ಲಾ ಪಾಪಗಳನ್ನು ತೊಡೆದುಹಾಕಿ ಮೋಕ್ಷವನ್ನು ಪಡೆಯುತ್ತದೆ ಎಂದರ್ಥವಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…