Featured

ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಟ್ವೀಟ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಸ್ವಾಭಿಮಾನಿ ಕರ್ನಾಟಕ ಸಹಿಸುವುದಿಲ್ಲ ಎಂದಿದ್ದಾರೆ.

ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ನೆರೆ ಅಥವಾ ಬರಗಾಲದ ಪರಿಸ್ಥಿತಿ ಇದ್ದಾಗ ಈ ಹಿಂದಿನ ಯಾವ ಸರ್ಕಾರಗಳೂ ನಮ್ಮ ರಾಜ್ಯವನ್ನು ಇಷ್ಟೊಂದು ನಿರ್ಲಕ್ಷ್ಯ ಮಾಡಿಲ್ಲ. ನಮ್ಮ ಮುಖ್ಯಮಂತ್ರಿಯನ್ನು ಅವಮಾನ ಮಾಡಿರಲಿಲ್ಲ. ವಾಜಪೇಯಿ ಸರ್ಕಾರ ಕೂಡ ಹೀಗೆ ನಡೆದುಕೊಂಡಿರಲಿಲ್ಲ.

ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago