Featured

ಪ್ರವಾಹ ಪೀಡಿತ ಭಟ್ಕಳಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ – Vishwanews24

ಪ್ರವಾಹ ಪೀಡಿತ ಭಟ್ಕಳಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು:  ಪ್ರವಾಹ ಪೀಡಿತ ಭಟ್ಕಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಸಂಜೆ 4 ಗಂಟೆಗೆ ಭಟ್ಕಳಕ್ಕೆ ತೆರಳಿ ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ಧಾರೆ.

ಸಿಎಂ ಬೊಮ್ಮಾಯಿ ಗೋವಾಗೆ ಭೇಟಿ ನೀಡಿ ಅಲ್ಲಿಂದ ಭಟ್ಕಳಕ್ಕೆ ಆಗಮಿಸಲಿದ್ಧಾರೆ. ಭಟ್ಕಳ ತಾಲೂಕು ದಾಖಲೆ ಮಳೆಗೆ ತತ್ತರಿಸಿ ಹೋಗಿದೆ. ಸಿಎಂ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ಧಾರೆ.  ಸಿಎಂಗೆ ಕಂದಾಯ ಸಚಿವ ಆರ್. ಅಶೋಕ್​​​​​ ಸೇರಿ ಹಲವರು ಸಾಥ್​​​ ನೀಡಲಿದ್ಧಾರೆ. ಒಂದೇ ದಿನ ಭಟ್ಕಳದಲ್ಲಿ 55 ಸೆಂಟಿ ಮೀಟರ್​​ ಮಳೆ ಸುರಿದು ಅವಾಂತರ ಸೃಷ್ಟಿ ಮಾಡಿದೆ. ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ  ನೀರು ನುಗ್ಗಿದೆ

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತ ಮಕ್ಕಳ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

5 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

6 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

6 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

6 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago