Featured

ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಿಜೆಪಿ ಯುವ ಮೋರ್ಚದ ಸದಸ್ಯರಿಂದ ಹಣ ವಸೂಲಿ: ಸೂಲಿಬೆಲೆ ಗಂಭೀರ ಆರೋಪ – Vishwanews24

ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಿಜೆಪಿ ಯುವ ಮೋರ್ಚದ ಸದಸ್ಯರಿಂದ ಹಣ ವಸೂಲಿ: ಚಕ್ರವರ್ತಿ ಸೂಲಿಬೆಲೆ ಆರೋಪ

ಬೆಂಗಳೂರು : ಬಿಜೆಪಿ ಯುವ ಮೋರ್ಚ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚದ ಸದಸ್ಯರು ಜನರಿಂದ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸೂಲಿಬೆಲೆ, ಸ್ಥಳೀಯರು ಸ್ವಂತ ಖಾತೆಯ ವಿವರ ನೀಡಿ ಜನರ ಹಣ ವಸೂಲಿ ಮಾಡುತ್ತಿದ್ದಾರೆ. ಒಬ್ಬ ನಾಯಕ ಈ ರೀತಿ ವಂಚನೆಯ ಸಂದೇಶವನ್ನು ಕಳುಹಿಸಿದ್ದು, ಅದಕ್ಕೆ ಆತ ಸೂಕ್ತವಾದ ಉತ್ತರವನ್ನು ಪಡೆದಿದ್ದಾನೆ. ನೀವು ನಮ್ಮಿಂದ ಹಣವನ್ನು ಸಂಗ್ರಹಿಸುತ್ತೀರಿ ಹಾಗೂ ನಿಮ್ಮ ಮಂತ್ರಿಗಳು ಬಳಿಕ ನಿಮ್ಮಿಂದ ಆ ಹಣವನ್ನು ಲೂಟಿ ಮಾಡುತ್ತಾರೆ ಎಂದು ಉತ್ತರಿಸಿದ್ದಾರೆ. ಈ ರೀತಿ ವಂಚಿಸುವುದಕ್ಕೆ ಶಭಾಷ್ ಎಂದು ಸೂಲಿಬೆಲೆ ಟೀಕಿಸಿದ್ದಾರೆ.

ಈ ಬಗ್ಗೆ ಪತ್ರವೂ ಬರೆದಿರುವ ಸೂಲಿಬೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ. ಮುಂದೆಯೂ ಸರ್ಕಾರ ಮತ್ತು ಪಕ್ಷ ಅವರ ಜೊತೆಗಿರಲಿದೆ ಎಂದಿದ್ದಾರೆ.

ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಧನ ಸಂಗ್ರಹ ಮಾಡಬಾರದು ಎಂದು ಸೂಲಿಬೆಲೆ ತಿಳಿಸಿದ್ದು, ವಂಚನೆಗೊಳಗಾಗದಂತೆ ಜನರಿಗೂ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

8 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

9 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

9 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

9 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

9 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago