Featured

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ ನೀಡಲು ನಿರ್ಧಾರ : ನಳೀನ್ – Vishwanews24

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ ನೀಡಲು ನಿರ್ಧಾರ

ಪ್ರವೀಣ್ ಕುಟುಂಬಕ್ಕೆ ಹೊಸ ಮನೆ ನಿರ್ಮಾಣ ಮಾಡಿಕೊಡುವ ಜವಾಬ್ದಾರಿ ವಹಿಸಿಕೊಂಡ ನಳೀನ್

ಇಂದು ಸಂಜೆ ಪ್ರವೀಣ್ ನಿವಾಸಕ್ಕೆ ನಳೀನ್ ಕುಮಾರ್ ಭೇಟಿ

ಕುಟುಂಬ ಸದಸ್ಯರಿಗೆ ಸಾಂತ್ವನ , 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಬೆಂಗಳೂರು: ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೆರವು ನೀಡಲು ನಿರ್ಧಾರ ಮಾಡಲಾಗಿದೆ.

ಪ್ರವೀಣ್ ಕುಟುಂಬಕ್ಕೆ ಹೊಸ ಮನೆ ನಿರ್ಮಾಣ ಮಾಡಿಕೊಡುವ ಜವಾಬ್ದಾರಿಯನ್ನು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಹಿಸಿಕೊಂಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲಿರುವ ನಳೀನ್ ಕುಮಾರ್ ಕಟೀಲು, ಸಂಜೆ ಜಿಲ್ಲೆಯ ಸಚಿವರು ಮತ್ತು ಶಾಸಕರೊಂದಿಗೆ ನೆಟ್ಟಾರಿಗೆ ತೆರಳಿ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.‌

ಈ ವೇಳೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿರುವ ನಳೀನ್ ಕುಮಾರ್ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಲಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

11 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

11 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago