ಬೆಂಗಳೂರು: ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 25 ಲಕ್ಷ ರೂಪಾಯಿ ನೆರವು ನೀಡಲು ನಿರ್ಧಾರ ಮಾಡಲಾಗಿದೆ.
ಪ್ರವೀಣ್ ಕುಟುಂಬಕ್ಕೆ ಹೊಸ ಮನೆ ನಿರ್ಮಾಣ ಮಾಡಿಕೊಡುವ ಜವಾಬ್ದಾರಿಯನ್ನು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಹಿಸಿಕೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಲಿರುವ ನಳೀನ್ ಕುಮಾರ್ ಕಟೀಲು, ಸಂಜೆ ಜಿಲ್ಲೆಯ ಸಚಿವರು ಮತ್ತು ಶಾಸಕರೊಂದಿಗೆ ನೆಟ್ಟಾರಿಗೆ ತೆರಳಿ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಈ ವೇಳೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿರುವ ನಳೀನ್ ಕುಮಾರ್ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…