ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ.
ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಪೈಚಾರು ಸುಳಿವು ನೀಡಿದವರಿಗೆ 5 ಲಕ್ಷ ಹಣ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಇದೀಗ ಆರೋಪಿಯನ್ನು ಇಂದು ಬೆಳಿಗ್ಗೆ ಸಕಲೇಶಪುರದಲ್ಲಿ ಎನ್ಐಎ ಅರೆಸ್ಟ್ ಮಾಡಿದೆ.
2022 ಜೂನ್ 26 ರಂದು ನಡೆದಿದ್ದ ಬಿಜೆಪಿಯ ಯುವಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆಯ ಕೋಳಿ ಅಂಗಡಿ ಮುಚ್ಚಿ ಮನೆಗೆ ಹೊರಡುತ್ತಿದ್ದ ಸಮಯದಲ್ಲಿ ಬೈಕಿನಲ್ಲಿ ಬಂದ ಕಿಡೇಗಿಡಗಳು ಕೊಲೆ ಮಾಡಿದ್ದರು. ಘಟನೆ ಬಗ್ಗೆ ಇಡೀ ರಾಜ್ಯದಲ್ಲಿ ಆಕ್ರೋಶ ಕೇಳಿ ಬಂದ ಹಿನ್ನಲೆ ರಾಜ್ಯ ಸರಕಾರ ಎನ್ಐಎಗೆ ಪ್ರಕರಣದ ತನಿಖೆಗೆ ವಹಿಸಿತ್ತು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…