Featured

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು – vishwanews24

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ರದ್ದು

ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿಪಿಐ ಪಕ್ಷದ ಮುಖಂಡ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.

2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಪೋಷಣೆಯನ್ನು ನಿಗದಿತ ಸಮಯದಲ್ಲಿ ಸಲ್ಲಿಸದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಿದೆ.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಮಹಮ್ಮದ್ ಇಕ್ಬಾಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಳಿಕ ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿಕೊಂಡ ಎನ್‍ಐಎ ತನಿಖಾ ತಂಡ ಇಕ್ಬಾಲ್ ಅವರನ್ನು ಬಂಧಿಸಿದ್ದು, ಜೈಲಿನಲ್ಲಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago