ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಎಸ್ ಡಿಪಿಐ ಪಕ್ಷದ ಮುಖಂಡ ಮಹಮ್ಮದ್ ಇಕ್ಬಾಲ್ ಪಂಚಾಯತ್ ಸದಸ್ಯತ್ವ ವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ಪೋಷಣೆಯನ್ನು ನಿಗದಿತ ಸಮಯದಲ್ಲಿ ಸಲ್ಲಿಸದ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಮಹಮ್ಮದ್ ಇಕ್ಬಾಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಳಿಕ ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿಕೊಂಡ ಎನ್‍ಐಎ ತನಿಖಾ ತಂಡ ಇಕ್ಬಾಲ್ ಅವರನ್ನು ಬಂಧಿಸಿದ್ದು, ಜೈಲಿನಲ್ಲಿದ್ದಾರೆ
ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…