ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ 5 ಲಕ್ಷ ರೂ.ಚೆಕ್ ವಿತರಿಸಿದ ಕುಮಾರಸ್ವಾಮಿ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ 5 ಲಕ್ಷ ರೂ.ಚೆಕ್ ವಿತರಿಸಿದ ಕುಮಾರಸ್ವಾಮಿ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಮುಂದಿನ ದಿನಗಳಲ್ಲಿ ಹತ್ಯೆಯಾದ ಫಾಝಿಲ್ ಮತ್ತು ಮಸೂದ್ ಮನೆಗೆ ಭೇಟಿ : ಸಿಎಂ ಬೊಮ್ಮಾಯಿ – Vishwanews24

Leave a Reply