ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಭೇಟಿ : 1 ಲಕ್ಷ ಸಹಾಯಧನ ವಿತರಣೆ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಭೇಟಿ : 1 ಲಕ್ಷ

ಸಹಾಯಧನ ವಿತರಣೆ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು‌ ನಿವಾಸಕ್ಕೆ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್‌ ಆಳ್ವ ಭೇಟಿ‌ ನೀಡಿದರು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು 1 ಲಕ್ಷ ರೂಪಾಯಿ ಸಹಾಯಧನ ನೀಡಿದರು.

ಈ ಸಂದರ್ಭದಲ್ಲಿ ಅಕ್ಷಯ ಗ್ರೂಫ್‌ನ ಮುಖ್ಯಸ್ಥರಾದ ಜಯಂತ್ ನಡುಬೈಲು, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಉಪಸ್ಥಿತರಿದ್ದರು.

ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಆನ್‌ಲೈನ್ ಮೂಲಕ ಸಾವಿರಾರು ರೂಪಾಯಿ‌ ವಂಚನೆ – Vishwanews24

 

 

Leave a Reply