Featured

ಪ್ರವೀಣ್ ನೆಟ್ಟಾರು ಪತ್ನಿಯನ್ನು  ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ : ಸರಕಾರಕ್ಕೆ ನಳಿನ್‌ ಮನವಿ – Vishwanews24

ಪ್ರವೀಣ್ ನೆಟ್ಟಾರು ಪತ್ನಿಯನ್ನು  ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ : ಸರಕಾರಕ್ಕೆ ನಳಿನ್‌ ಮನವಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದಿನ ರಾಜ್ಯ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಒದಗಿಸಿದ್ದು, ಅದನ್ನು ಮುಂದುವರಿಸಬೇಕು.

ಅವರನ್ನು ಕೆಲಸದಿಂದ ಬಿಡುಗಡೆ ಮಾಡಿರುವುದು ಸರಿಯಲ್ಲ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ ಮಾಡಿದ್ದಾರೆ.

ಒಂದೊಮ್ಮೆ ರಾಜ್ಯ ಸರಕಾರ ಕೆಲಸ ಒದಗಿಸದಿದ್ದರೆ ಎನ್‌ಎಂಪಿಟಿ ಯಂತಹ ಸಂಸ್ಥೆಗಳಲ್ಲಿ ನೂತನ ಕುಮಾರಿ ಅವರಿಗೆ ಉದ್ಯೋಗ ಒದಗಿಸಲು ಪ್ರಯತ್ಜಿಸಲಾಗುವುದು ಎಂದವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಕಾಂಗ್ರೆಸ್‌ ಸರಕಾರ ಘೋಷಿಸಿದ ಉಚಿತ ಗ್ಯಾರೆಂಟಿ ಯೋಜನೆಗಳು ಜಾರಿಗೆ ಬಾರದಿರುವುದರಿಂದ ಸರಕಾರಿ ನೌಕರರಿಗೆ ಸಮಸ್ಯೆಯಾಗಿದೆ. ಒಂದು ತಿಂಗಳು ಕಾದು ನೋಡುತ್ತೇವೆ. ಬಳಿಕ ಹೋರಾಟ ನಡೆಸುತ್ತೇವೆ.

ಶಾಸಕರಾದ ಹರೀಶ್‌ ಪೂಂಜಾ, ಆಶ್ವತ್ಥ ನಾರಾಯಣ ಮೇಲೆ ಕೇಸು ದಾಖಲಿಸುವ ಮೂಲಕ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನಳಿನ್‌ ಆರೋಪಿಸಿದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

33 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

38 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

1 hour ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

1 hour ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago