Featured

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಅರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಅರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಬಹುಮಾನ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ.

ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ಹತ್ಯೆ ಪ್ರಕರಣ: ದಕ್ಷಿಣ ಕನ್ನಡ  ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

https://fb.watch/ia74AcySYI/

 

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

16 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

17 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

17 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

17 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago