ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎಯಿಂದ ಚಾರ್ಜ್ ಶೀಟ್ ಸಲ್ಲಿಕೆ – Vishwanews24

Featured, ರಾಜ್ಯ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.

ಬೈಕಿನಲ್ಲಿ ಬಂದು ಉಡುಪಿಯಲ್ಲಿ ನೀರ್ ದೋಸೆ ಸವಿದ ಈಶ ಫೌಂಡೇಶನ್ ಸದ್ಗುರು – Vishwanews24

ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

ಉಡುಪಿ : ಕರಂಬಳ್ಳಿ ವಾರ್ಡ್ ಬೂತ್ ಸಂಖ್ಯೆ 146 ವ್ಯಾಪ್ತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ : ಶಾಸಕ ರಘುಪತಿ ಭಟ್ ಭಾಗಿ – Vishwanews24

Leave a Reply