ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.
ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…