Featured

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ : ಸಚಿವ ಸುಧಾಕರ್ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ : ಸಚಿವ ಸುಧಾಕರ್

ಬೆಂಗಳೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಳಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ಬಂಧನಕ್ಕೆ ಐದು ತಂಡ ರಚನೆ ಮಾಡಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಸುಮ್ನೆ ಇಲ್ಲ. ಕೊಲೆಗಡುಕರನ್ನು ಬಂಧಿಸಲಾಗುತ್ತದೆ. ಇವೆಲ್ಲದರ ಹಿಂದೆ ಕೆಲ ಪಕ್ಷಗಳು ಬೆನ್ನಲುಬಾಗಿ ನಿಂತಿವೆ. ಎನ್ ಐಎ ಯಿಂದ ಕೊಲೆ ಪ್ರಕರಣದ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಜರಂಗದಳದ ಮುಖಂಡ, ಅಕ್ಷಯ ಕೋಳಿ ಅಂಗಡಿ ಮಾಲೀಕ ಪ್ರವೀಣ್ ನೆಟ್ಟಾರು (32) ಎಂಬುವರನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago